ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
7ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
8ಹೀಗಿರಲಾಗಿ ಅವನು ತನ್ನ ವರ್ಗದ ಸರತಿಯ ಮೇರೆಗೆ ದೇವರ ಮುಂದೆ ಯಾಜಕನ ಉದ್ಯೋಗವನ್ನು ಮಾಡುತ್ತಿದ್ದಾಗ
9ಯಾಜಕೋದ್ಯೋಗದ ಪದ್ಧತಿಯ ಪ್ರಕಾರ ಅವನು ಕರ್ತನ ಆಲಯದಲ್ಲಿ ಪ್ರವೇಶಿಸಿ ಧೂಪವನ್ನು ಸುಡುವದು ಅವನ ಪಾಲಿಗೆ ಬಂತು.
10ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ