ಫಿಲಿಪ್ಪಿಯವರಿಗೆ 1:15

ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.

ಸಂದರ್ಭದೊಂದಿಗೆ ಓದಿ · ಫಿಲಿಪ್ಪಿಯವರಿಗೆ 1

13ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.

14ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.

15ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.

16ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.

17ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.

ಫಿಲಿಪ್ಪಿಯವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी