ದೈನಂದಿನ ಮನ್ನಾ

ಉಜ್ಜೀಯನು ಆಳಲು ಆರಂಭಿಸಿದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವ ಳಾಗಿದ್ದಳು.

೨ ಪೂರ್ವಕಾಲವೃತ್ತಾಂತ 26:3