ಕರ್ತನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು. ನಿನ್ನ ವಿಧಿಗಳನ್ನು ನನಗೆ ಬೋಧಿಸು.
106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
107ಬಹಳವಾಗಿ ಶ್ರಮೆಪಟ್ಟಿದ್ದೇನೆ; ಕರ್ತನೇ, ನಿನ್ನ ವಾಕ್ಯಾನುಸಾರ ನನ್ನನ್ನು ಉಜ್ಜೀವಿಸು.
108ಕರ್ತನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು. ನಿನ್ನ ವಿಧಿಗಳನ್ನು ನನಗೆ ಬೋಧಿಸು.
109ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
110ದುಷ್ಟರು ನನಗೆ ಉರ್ಲು ಒಡ್ಡಿದ್ದಾರೆ. ಆದರೂ ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ