ಪ್ರಕಟನೆ 2:23

ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 2

21ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.

22ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.

23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.

24ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.

25ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ.

ಪ್ರಕಟನೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी