ಧರ್ಮೋಪದೇಶಕಾಂಡ 10:22

ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 10

20ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.

21ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.

22ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.

ಧರ್ಮೋಪದೇಶಕಾಂಡ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी