ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
1ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
2ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು.
3ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ