೧ ಕೊರಿಂಥದವರಿಗೆ 14:27

ಯಾವ ನಾದರೂ ಅನ್ಯಭಾಷೆಯನ್ನಾಡುವದಾದರೆ ಇಬ್ಬರು ಅಥವಾ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಒಬ್ಬನು ಅರ್ಥವನ್ನು ಹೇಳಲಿ;

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 14

25ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.

26ಹಾಗಾದರೇನು? ಸಹೋದರರೇ, ನೀವು ಕೂಡಿ ಬಂದಾಗ ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಬೋಧನೆಯಾಗಲಿ, ಭಾಷೆಯಾಗಲಿ, ಪ್ರಕಟನೆಯಾ ಗಲಿ ಭಾಷೆಯ ಅರ್ಥ ಹೇಳುವದಾಗಲಿ ಇರುತ್ತದಷ್ಟೆ. ಎಲ್ಲವುಗಳು ಭಕ್ತವೃದ್ಧಿಗಾಗಿಯೇ ನಡೆಯಲಿ.

27ಯಾವ ನಾದರೂ ಅನ್ಯಭಾಷೆಯನ್ನಾಡುವದಾದರೆ ಇಬ್ಬರು ಅಥವಾ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಒಬ್ಬನು ಅರ್ಥವನ್ನು ಹೇಳಲಿ;

28ಅರ್ಥವನ್ನು ಹೇಳುವವನಿಲ್ಲದಿದ್ದರೆ ಅವನು (ಭಾಷೆ ಯನ್ನಾಡುವವನು) ಸಭೆಯಲ್ಲಿ ಮೌನವಾಗಿರಲಿ; ಅವನು ತನ್ನೊಂದಿಗೆಯೂ ದೇವರೊಂದಿಗೆಯೂ ಮಾತನಾಡಿಕೊಳ್ಳಲಿ.

29ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತನಾಡಲಿ, ಮಿಕ್ಕಾದವರು ವಿವೇಚ ನೆಮಾಡಲಿ.

೧ ಕೊರಿಂಥದವರಿಗೆ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी