ರೂತಳು 2:22

ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿ ಗಳ ಸಂಗಡ ಹೊರಟು ಹೋಗುವದು ಒಳ್ಳೇದು ಅಂದಳು.

ಸಂದರ್ಭದೊಂದಿಗೆ ಓದಿ · ರೂತಳು 2

20ನೊವೊಮಿ ತನ್ನ ಸೊಸೆಗೆಜೀವಿಸಿರುವವರಿಗೋಸ್ಕರವೂ ಸತ್ತವರಿಗೋಸ್ಕರವೂ ಮಾಡಿದ ಕೃಪೆಯನ್ನು ಬಿಡದೆ ಇರುವವನು ಕರ್ತ ನಿಂದ ಆಶೀರ್ವದಿಸಲ್ಪಡಲಿ ಅಂದಳು. ನೊವೊಮಿ ಅವಳಿಗೆ ಆ ಮನುಷ್ಯನು ನಮ್ಮ ಸಂಬಂಧಿಕನಾಗಿಯೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ ಅಂದಳು.

21ಅದಕ್ಕೆ ಮೋವಾಬ್ಯಳಾದ ರೂತಳು ಅವನು, ನನ್ನ ಪೈರೆಲ್ಲಾ ಕೊಯಿದು ತೀರುವ ವರೆಗೂ ನೀನು ನನ್ನ ಕೆಲಸದವರ ಸಂಗಡ ಕೂಡಿ ಕೊಂಡಿರು ಎಂದು ನನಗೆ ಹೇಳಿದನು ಅಂದಳು.

22ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿ ಗಳ ಸಂಗಡ ಹೊರಟು ಹೋಗುವದು ಒಳ್ಳೇದು ಅಂದಳು.

23ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವ ವರೆಗೆ ಹಕ್ಕಲಾದುಕೊಳ್ಳುವದ ಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿ ಕೊಂಡು ಹೋಗುತ್ತಿದ್ದಳು.

ರೂತಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी