ಜೆಕರ್ಯ 8:18

ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

ಸಂದರ್ಭದೊಂದಿಗೆ ಓದಿ · ಜೆಕರ್ಯ 8

16ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.

17ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ.

18ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

19ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.

20ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;

ಜೆಕರ್ಯ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी