ರೋಮಾಪುರದವರಿಗೆ 1:15

ಹೀಗೆ ನಾನಾದರೋ ರೋಮ್‌ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 1

13ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.

14ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.

15ಹೀಗೆ ನಾನಾದರೋ ರೋಮ್‌ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.

16ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.

17ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.

ರೋಮಾಪುರದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी