ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.
19ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.
20ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;
21ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.
22ಯೆಹೂದನ ಕುಟುಂಬಗಳಲ್ಲಿ ಎಣಿಸಲ್ಪಟ್ಟವರು ಎಪ್ಪತ್ತಾರು ಸಾವಿರದ ಐನೂರು ಮಂದಿ.
23ಕುಟುಂಬಗಳ ಪ್ರಕಾರ ಇಸ್ಸಾಕಾರನ ಕುಮಾರರು: ತೋಲನಿಂದ ತೋಲಾಯರ ಕುಟುಂಬ; ಪುವ್ವನಿಂದ ಪೂನ್ಯರ ಕುಟುಂಬ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ