ಬೇಟೆ ಇಲ್ಲದಿದ್ದರೆ ಅಡವಿಯಲ್ಲಿ ಸಿಂಹವು ಗರ್ಜಿಸುವದೇ? ಏನಾದರೂ ಹಿಡಿಯದಿದ್ದರೆ ಗುಹೆಯಲ್ಲಿರುವ ಎಳೇ ಸಿಂಹವು ಅರ ಚುವದೇ?
3ಒಪ್ಪಂದಮಾಡಿಕೊಳ್ಳದ ಹೊರತು ಇಬ್ಬರು ಜೊತೆ ಯಾಗಿ ನಡೆಯಲು ಸಾಧ್ಯವೋ?
4ಬೇಟೆ ಇಲ್ಲದಿದ್ದರೆ ಅಡವಿಯಲ್ಲಿ ಸಿಂಹವು ಗರ್ಜಿಸುವದೇ? ಏನಾದರೂ ಹಿಡಿಯದಿದ್ದರೆ ಗುಹೆಯಲ್ಲಿರುವ ಎಳೇ ಸಿಂಹವು ಅರ ಚುವದೇ?
6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ