ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
6ಹೀಗೆ ನೀವು ಏಕ ಮನಸ್ಸಿನಿಂದಲೂ ಒಂದೇ ಬಾಯಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಮಹಿಮೆಪಡಿಸುವಿರಿ.
7ಆದದರಿಂದ ಕ್ರಿಸ್ತನು ಸಹ ನಿಮ್ಮನ್ನು ದೇವರ ಮಹಿಮೆಗಾಗಿ ಸೇರಿಸಿಕೊಂಡಂತೆ ನೀವೂ ಒಬ್ಬರ ನ್ನೊಬ್ಬರು ಸೇರಿಸಿಕೊಳ್ಳಿರಿ.
8ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
10ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ