ವಿಮೋಚನಕಾಂಡ 38:4

ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 38

2ಇದಲ್ಲದೆ ಅವನು ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದನು; ಅದರ ಕೊಂಬುಗಳು ಜಾಲೀ ಮರದ್ದೇ ಆಗಿದ್ದವು; ಅವನು ಅವುಗಳನ್ನು ಹಿತ್ತಾಳೆಯಿಂದ ಹೊದಿಸಿದನು.

3ಅನಂತರ ಅವನು ಬಲಿಪೀಠದ ಎಲ್ಲಾ ಸಾಮಾನುಗಳನ್ನು ಮಾಡಿ ದನು: ಕೊಡಗಳು, ಸಲಿಕೆಗಳು, ಬೋಗುಣಿಗಳು, ಮಾಂಸ ಸಿಕ್ಕಿಸುವ ಕೊಂಡಿಗಳು, ಅಗ್ಗಿಷ್ಟಿಗೆಗಳು; ಇವೆಲ್ಲ ವುಗಳನ್ನು ಅವನು ಹಿತ್ತಾಳೆಯಿಂದ ಮಾಡಿದನು.

4ಬಲಿಪೀಠದ ಕೆಳಗಿನ ಆವರಣದಲ್ಲಿ ನೆಲದಿಂದ ಪೀಠದ ಮಧ್ಯದ ವರೆಗೆ ಬರುವಂತೆ ಜಾಲರೀ ಕೆಲಸದಿಂದ ಹಿತ್ತಾಳೆಯ ಬೆಂಕಿಗೂಡನ್ನು ಮಾಡಿದನು.

5ಆ ಹಿತ್ತಾಳೆ ಯ ಬೆಂಕಿಯ ಗೂಡನ್ನು ಹೊರುವಾಗ ಕೋಲು ಸಿಕ್ಕಿಸುವದಕ್ಕೋಸ್ಕರ ಅದರ ನಾಲ್ಕು ತುದಿಗಳಲ್ಲಿ ನಾಲ್ಕು ಉಂಗುರಗಳನ್ನು ಎರಕಹೊಯ್ದನು.

6ಅವನು ಜಾಲೀ ಮರದಿಂದ ಕೋಲುಗಳನ್ನು ಮಾಡಿ ಅವುಗಳಿಗೆ ಹಿತ್ತಾ ಳೆಯ ಹೊದಿಕೆಯನ್ನು ಹೊದಿಸಿದನು.

ವಿಮೋಚನಕಾಂಡ 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी