ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
5ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
6ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ