ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ,
66ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.
67ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ,
68ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್ಹೋ ರೋನನ್ನೂ ಅದರ ಉಪನಗರಗಳನ್ನೂ,
69ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ