ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.
1ಓ ಇಸ್ರಾಯೇಲಿನ ಮನೆತನದವರೇ, ನಾನು ನಿಮಗೆ ವಿರೋಧವಾಗಿ ಗೋಳಾ ಟದ ವಿಷಯವನ್ನೆತ್ತುವ ಈ ವಾಕ್ಯವನ್ನು ಕೇಳಿರಿ.
2ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.
4ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ