ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
2ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು.
3ಆಗ ಯೋಸೇಫನ ಹತ್ತು ಮಂದಿ ಸಹೋದರರು ಐಗುಪ್ತದಲ್ಲಿ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಇಳಿದು ಹೋದರು.
4ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ