ಅಪೊಸ್ತಲರ ಕೃತ್ಯಗಳು 15:11

ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 15

9ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.

10ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?

11ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.

12ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.

13ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ;

ಅಪೊಸ್ತಲರ ಕೃತ್ಯಗಳು 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी