ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?
10ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
12ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?
14ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ