ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.
45ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು.
46ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.
47ನನಗೋಸ್ಕರ ಮುಯ್ಯಿಗೆ ಮುಯ್ಯಿತೀರಿಸುವಾತನೂ ಜನರನ್ನು ನನ್ನ ಕೆಳಗೆ ಅಧೀನಮಾಡುವಾತನೂ ದೇವರು ತಾನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ