ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
20ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ.
21ಓ ಕರ್ತನೇ, ನನ್ನನ್ನು ಬಿಡಬೇಡ ; ನನ್ನ ದೇವರೇ, ನನಗೆ ದೂರವಾಗಿರಬೇಡ.
22ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ