ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ವಿಾ ಯಿಂದ, ಕರ್ವಿಾಯರ ಕುಟುಂಬ.
4ಕರ್ತನು ಮೋಶೆಗೂ ಐಗುಪ್ತದೇಶದಿಂದ ಹೊರ ಟಿದ್ದ ಇಸ್ರಾಯೇಲ್ ಮಕ್ಕಳಿಗೂ ಆಜ್ಞಾಪಿಸಿದ ಪ್ರಕಾರ ಇಪ್ಪತ್ತು ವರುಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.
5ಇಸ್ರಾಯೇಲ್ ಚೊಚ್ಚಲ ಮಗನಾದ ರೂಬೇನನೂ, ರೂಬೇನನ ಮಕ್ಕಳೂ; ಹನೋಕನು; ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;
6ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ವಿಾ ಯಿಂದ, ಕರ್ವಿಾಯರ ಕುಟುಂಬ.
7ಇವೇ ರೂಬೇನ್ಯರ ಕುಟುಂಬಗಳು; ಅವರಲ್ಲಿ ಎಣಿಸಲ್ಪಟ್ಟವರು ನಾಲ್ವತ್ತು ಮೂರುಸಾವಿರದ ಏಳುನೂರ ಮೂವತ್ತು ಮಂದಿ.
8ಪಲ್ಲೂವಿನ ಕುಮಾರರು; ಎಲೀಯಾಬ್.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ