ಹಲಿಗೆಯ ಉದ್ದವು ಹತ್ತು ಮೊಳ, ಅದರ ಅಗಲ ಒಂದುವರೆ ಮೊಳ ಇರಬೇಕು.
14ಕೆಂಪು ಬಣ್ಣದ ಟಗರಿನ ಚರ್ಮಗಳಿಂದ ಗುಡಾರಕ್ಕೆ ಹೊದಿಕೆಯನ್ನೂ ಕಡಲು ಹಂದಿಯ ಚರ್ಮ ಗಳಿಂದ ಮೇಲು ಹೊದಿಕೆಯನ್ನೂ ಮಾಡಬೇಕು.
15ಗುಡಾರಕ್ಕೆ ಜಾಲೀ ಮರದಿಂದ ನಿಲ್ಲುವ ಹಲಿಗೆ ಗಳನ್ನು ಮಾಡಬೇಕು.
16ಹಲಿಗೆಯ ಉದ್ದವು ಹತ್ತು ಮೊಳ, ಅದರ ಅಗಲ ಒಂದುವರೆ ಮೊಳ ಇರಬೇಕು.
18ಗುಡಾರದ ದಕ್ಷಿಣ ದಿಕ್ಕಿನಲ್ಲಿ ಇಪ್ಪತ್ತು ಹಲಗೆಗಳನ್ನು ನೀನು ಮಾಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ