ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
22ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
23ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.
24ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
25ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ.
26ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ