ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ.
23ನಿನ್ನ ಪಾದವೂ ನಿನ್ನ ಶತ್ರುಗಳ ರಕ್ತದಲ್ಲಿ ಕಲಕುವ ಹಾಗೆ ಮಾಡುವೆನು. ನಿನ್ನ ನಾಯಿಗಳ ನಾಲಿಗೆಯೂ ಸಹ ಹಾಗೆಯೇ ಮಾಡುವದು.
24ದೇವರೇ, ನಿನ್ನ ಹೋಗೋಣಗಳನ್ನು ಪರಿಶುದ್ಧ ಸ್ಥಳದಲ್ಲಿ ನನ್ನ ದೇವರ ಮತ್ತು ನನ್ನ ಅರಸನ ಹೋಗೋಣಗಳನ್ನು ಅವರು ನೋಡಿದ್ದಾರೆ.
25ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.
26ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ