ಲೂಕನು 8:13

ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.

ಸಂದರ್ಭದೊಂದಿಗೆ ಓದಿ · ಲೂಕನು 8

11ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.

12ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.

13ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.

14ಮುಳ್ಳುಗಳ ಮಧ್ಯದಲ್ಲಿ ಬಿದ್ದ ಬೀಜದವರು ಯಾರಂದರೆ ಅವರು ಕೇಳಿದ ಮೇಲೆ ಮುಂದರಿದು ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಭೋಗಗಳಿಂದಲೂ ಅಡಗಿಸ ಲ್ಪಟ್ಟು ಪರಿಪೂರ್ಣವಾಗಿ ಫಲಿಸದವರು.

15ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.

ಲೂಕನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी