ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
6ನಮ್ಮ ದೇವರಾದ ಕರ್ತನು ಹೋರೇಬಿನಲ್ಲಿ ನಮಗೆ--ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು;
8ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
9ಆ ಕಾಲದಲ್ಲಿ ನಾನು ನಿಮ್ಮೊಂದಿಗೆ ಮಾತನಾಡಿ-- ನಾನೊಬ್ಬನೇ ನಿಮ್ಮನ್ನು ಹೊರಲಾರೆನಂದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ