ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
29ಇವನು ಯೋಸೇಯನ ಮಗನು; ಇವನು ಎಲಿಯೇಜರನ ಮಗನು; ಇವನು ಯೋರೈಮನ ಮಗನು; ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು;
30ಇವನು ಸಿಮಿ ಯೋನನ ಮಗನು; ಇವನು ಯೂದನ ಮಗನು; ಇವನು ಯೋಸೇಫನ ಮಗನು; ಇವನು ಯೋನಾಮನ ಮಗನು; ಇವನು ಎಲಿಯಕೀಮನ ಮಗನು;
31ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;
32ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ