೧ ಥೆಸಲೊನೀಕದವರಿಗೆ 5:10

ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.

ಸಂದರ್ಭದೊಂದಿಗೆ ಓದಿ · ೧ ಥೆಸಲೊನೀಕದವರಿಗೆ 5

8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.

9ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.

10ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.

11ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.

12ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.

೧ ಥೆಸಲೊನೀಕದವರಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी