೧ ಅರಸುಗಳು 16:12

ಹೀಗೆ ಭಾಷನೂ ಅವನ ಮಗನಾದ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿ ತಾವು ಮಾಡಿದ ಪಾಪಗಳಿಂದಲೂ ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದ ರಿಂದಲೂ

ಸಂದರ್ಭದೊಂದಿಗೆ ಓದಿ · ೧ ಅರಸುಗಳು 16

10ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇ ವರುಷದಲ್ಲಿ ಅವನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಆಳಿದನು.

11ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ.

12ಹೀಗೆ ಭಾಷನೂ ಅವನ ಮಗನಾದ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿ ತಾವು ಮಾಡಿದ ಪಾಪಗಳಿಂದಲೂ ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದ ರಿಂದಲೂ

13ಕರ್ತನು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯ ವರನ್ನೆಲ್ಲಾ ನಾಶಮಾಡಿದನು.

14ಏಲನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್‌ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

೧ ಅರಸುಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी