ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
41ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.
42ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
43ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
44ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ