ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
24ತನ್ನ ನೆರೆಯವನನ್ನು ರಹಸ್ಯವಾಗಿ ಹೊಡೆಯುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
25ಅಪರಾಧವಿಲ್ಲದೆ ಮನುಷ್ಯನನ್ನು ಕೊಲ್ಲುವ ಹಾಗೆ ಲಂಚತೆಗೆದುಕೊಳ್ಳುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
26ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ