ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ--
32ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಕರ್ತನನ್ನು ನಂಬಲಿಲ್ಲ.
33ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು.
34ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ--
35ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.
36ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ