ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
13ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ