ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು.
32ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು.
33ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ