ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು.
26ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.
28ಆಗ ಮೋಶೆಯು ಅವರ ವಿಷಯವಾಗಿ ಯಾಜಕ ನಾದ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋ ಶುವನಿಗೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ