ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್ ಊರನ್ನು ಅವನಿಗೆ ಕೊಟ್ಟನು. ಆದದರಿಂದ ಚಿಕ್ಲಗ್ ಈ ವರೆಗೂ ಯೆಹೂದದ ಅರಸರಿಗೆ ಸೇರಿದೆ.
4ದಾವೀ ದನು ಗತ್ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲ್ಪಟ್ಟದ್ದರಿಂದ ಅವನು ಆ ತರುವಾಯ ಅವನನ್ನು ಹುಡುಕಲಿಲ್ಲ.
6ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್ ಊರನ್ನು ಅವನಿಗೆ ಕೊಟ್ಟನು. ಆದದರಿಂದ ಚಿಕ್ಲಗ್ ಈ ವರೆಗೂ ಯೆಹೂದದ ಅರಸರಿಗೆ ಸೇರಿದೆ.
7ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರುಷ ನಾಲ್ಕು ತಿಂಗಳು ವಾಸವಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ