ಯೆಹೆಜ್ಕೇಲನು 16:18

ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 16

16ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ.

17ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ.

18ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ.

19ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ.

20ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,

ಯೆಹೆಜ್ಕೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी