ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.
1ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.
2ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ