(ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)
7ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು.
8ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
9(ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)
10ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,
11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ