ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
21ನನ್ನನ್ನು ಸಮಾಧಾನ ವಾಗಿ ನನ್ನ ತಂದೆಯ ಮನೆಗೆ ತಿರಿಗಿ ಬರಮಾಡಿದರೆ ಕರ್ತನು ನನಗೆ ದೇವರಾಗಿರುವನು.
22ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ