ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.
5ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು ಅಲ್ಲಿ ಕರ್ತನಿಗೆ ಬಲಿಯನ್ನು ಅರ್ಪಿಸಿದರು.
7ಆದರೆ ಯೆಹೋಶುವನ ಸಕಲ ದಿನಗಳಲ್ಲಿಯೂ ಕರ್ತನು ಇಸ್ರಾಯೇಲ್ಯರಿಗೋಸ್ಕರ ಮಾಡಿದ ದೊಡ್ಡ ಕಾರ್ಯಗಳನ್ನು ಕಂಡಂಥ ಯೆಹೋಶುವನ ತರು ವಾಯ ಬದುಕಿದ ಹಿರಿಯರ ಸಕಲ ದಿವಸಗಳಲ್ಲಿಯೂ ಜನರು ಕರ್ತನನ್ನು ಸೇವಿಸಿದರು.
8ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ