ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.
14ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.
15ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು;
16ಶಬ್ಬೆತೈನೂ ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.
17ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
18ಪರಿ ಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ ಇನ್ನೂರ ಎಂಭತ್ತು ನಾಲ್ಕು ಮಂದಿಯಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ