ಮಾರ್ಕನು 8:32

ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 8

30ತನ್ನ ವಿಷಯ ವಾಗಿ ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.

31ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.

32ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.

33ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.

34ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.

ಮಾರ್ಕನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी