ವಿಮೋಚನಕಾಂಡ 26:37

ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 26

35ತೆರೆಯ ಹೊರಗೆ ಮೇಜನ್ನು ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಡಬೇಕು. ಉತ್ತರ ಭಾಗದಲ್ಲಿ ಮೇಜನ್ನು ಇಡಬೇಕು.

36ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.

37ಆ ತೆರೆಗೆ ಜಾಲೀ ಮರದ ಐದು ಸ್ತಂಭಗಳನ್ನು ಮಾಡಿ ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಹಿತ್ತಾಳೆಯ ಐದು ಕುಳಿಗಳನ್ನು ಎರಕ ಹೊಯ್ಯಬೇಕು.

ವಿಮೋಚನಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी