ಮತ್ತಾಯನು 18:29

ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 18

27ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.

28ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.

29ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.

30ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.

31ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು.

ಮತ್ತಾಯನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी