ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.
36ಸೀಮೋನನೂ ಅವನ ಸಂಗಡ ಇದ್ದವರೂ ಆತನ ಹಿಂದೆ ಹೋದರು.
37ಅವರು ಆತನನ್ನು ಕಂಡುಕೊಂಡಾಗ ಆತನಿಗೆ--ಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ
38ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು.
39ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ