ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
2ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು?
3ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
4ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
5ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ